Uncategorized

ಪದವಿಯಲ್ಲಿ ಕನ್ನಡ ಕಲಿಕೆ ಕಡ್ಡಾಯವಲ್ಲ..

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್‌ಇಪಿ) ಹಾಗೂ ಅದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು (ಕನ್ನಡ ಸೇರಿದಂತೆ) ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿದೆ. ಇದರಿಂದ ಪದವಿ ಭಾಷೆಯಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರಕಾರಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.

Related posts

ಬಿಪಿನ್ ರಾವತ್‌ ನಿವಾಸಕ್ಕೆ ಪಾರ್ಥಿವ ಶರೀರ, ಮೋದಿ ಸೇರಿದಂತೆ ಗಣ್ಯರು ಭಾಗಿ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ‘ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023’,ಐ.ಆರ್.ಸಿ.ಎಂ.ಡಿ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಣ ಸಂಸ್ಥೆಯಾಗೋದಕ್ಕೆ ಕಾರಣವೇನು ?

ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆ, ಪೊಲೀಸರಿಂದ ನರಬಲಿ ಶಂಕೆ