ಕರಾವಳಿಸುಳ್ಯ

ಕಾಂತಮಂಗಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ..! ವಾಹನಗಳು ಜಖಂ

255

ನ್ಯೂಸ್ ನಾಟೌಟ್: ಕಾಂತಮಂಗಲದಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ಕಾರು ಮತ್ತು ಸುಳ್ಯದಿಂದ ಅಜ್ಜಾವರ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾದ ನಡುವೆ ಡಿಕ್ಕಿ ಸಂಭವಿಸಿದೆ.

ವಾಹನಗಳು ಜಖಂ ಆಗಿದ್ದು, ಪ್ರಾಣಹಾನಿ ಸಂಭವಿಸಿಲ್ಲ.

ಕಾಂತಮಂಗಲ ಸೇತುವೆ ಬಳಿ ಬುಧವಾರ(ಎ.೧೦) ಘಟನೆ ನಡೆದಿದ್ದು, ಮಾತುಕತೆಯ ಮೂಲಕ ಬಗೆಹರಿಸುವ ಪ್ರಯತ್ನ ನಡೆಯುತ್ತಿದೆ.

See also  ಧಾರಾಕಾರ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರ..! ಹಲವೆಡೆ ಸೇತುವೆ ಮುಳುಗಡೆ, ಕಳಸ-ಉಡುಪಿ ಸಂಪರ್ಕ ಬಂದ್‌
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget