ಕರಾವಳಿ

ಧರ್ಮಸ್ಥಳದ ಸೌಜನ್ಯ ಪ್ರಕರಣ :ತಿಮರೋಡಿ ಬಳಗಕ್ಕೆ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ತಡೆಯಾಜ್ಞೆ

ನ್ಯೂಸ್ ನಾಟೌಟ್ : ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿ ತಂಡಕ್ಕೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.

ಧರ್ಮಸ್ಥಳದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು.ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಸಂತೋಷ್‌ ರಾವ್‌ ನನ್ನು 11 ವರ್ಷಗಳ ಬಳಿಕ ಸಿಬಿಐ ವಿಶೇಷ ನ್ಯಾಯಾಲಯ ದೋಷ ಮುಕ್ತಗೊಳಿಸಿದೆ.ಇದೀಗ ಸೌಜನ್ಯ ಕೊಲೆ ಪ್ರಕರಣದ ಹೋರಾಟ ಚುರುಕುಗೊಂಡಿದ್ದು ಮೈಸೂರಿನ ಒಡನಾಡಿ ಸಂಸ್ಥೆ ರಾಜ್ಯಾದ್ಯಂತ ಹೋರಾಟ ಮುಂದುವರಿಸುವುದಾಗಿ ಹೇಳಿಕೊಂಡಿದ್ದು, ಹೋರಾಟ ನಡೆಸುತ್ತಿದೆ.

Related posts

ಸುಳ್ಯ: ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಪ್ರಥಮ, ಬಾಲಕಿಯರ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಪುತ್ತೂರು: ನೆಹರೂ ನಗರದ ಕೋಕೋ ಗುರು ಅಡುಗೆಮನೆಯಲ್ಲಿ ಕಳವು ಪ್ರಕರಣ :ಆರೋಪಿಯ ಹೆಡೆಮುರಿಕಟ್ಟಿದ ಪೋಲೀಸ್ ಇಲಾಖೆ..!

ಮಂಗಳೂರಿನಲ್ಲಿ ಕೋವಿಡ್-19​ ಸೋಂಕಿತ ದಿಢೀರ್ ಸಾವು..! ಆರೋಗ್ಯ ಸಚಿವ ಈ ಬಗ್ಗೆ ಹೇಳಿದ್ದೇನು? ಹೊಸ ವರ್ಷಕ್ಕೆ ಬರಲಿದೆಯಾ ಹೊಸ ರೂಲ್ಸ್?