ಕರಾವಳಿ

ಪ್ರವೀಣ್ ಹತ್ಯೆ ಪ್ರಕರಣ: ಮತ್ತೋರ್ವ ಅರೆಸ್ಟ್

ನ್ಯೂಸ್ ನಾಟೌಟ್ :  ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾ ರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಕಾಣಿಯೂರಿನಲ್ಲಿ ವಶ ಪಡಿಸಿಕೊಂಡ ಬಗ್ಗೆ ಮಾಹಿತಿಯಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರ ಇಬ್ಬರನ್ನು ವಶಕ್ಕೆ ಪಡೆದಿದ್ದರು. ಬೆಳ್ಳಾ ರೆಯ ಶಫೀಕ್ (27) ಮತ್ತು ಸವಣೂ ರಿನ ಝಾ ಕೀರ್ (29) ಬಂಧಿತರು. ಈ ಪೈಕಿ ಓರ್ವನನ್ನು ಕೇರಳದಲ್ಲಿ ವಶಕ್ಕೆ ಪಡೆಯಲಾಗಿದ್ದು, ಸಂಜೆ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ

Related posts

ಬೆಳ್ಳಾರೆಯ ಉದ್ಯಮಿ ನವೀನ್ ಕಾಮಧೇನು ಕಿಡ್ನಾಪ್ ಪ್ರಕರಣ:ಸ್ಪಷ್ಟನೆ ನೀಡಿದ ಆರೋಪಿ ನವೀನ್ ತಂಬಿನಮಕ್ಕಿ

ಸುಳ್ಯ: ಶೀಘ್ರದಲ್ಲೇ ಅಕ್ರಮ ಸಕ್ರಮ ಸಮಿತಿಗೆ ಹೊಸ ಸದಸ್ಯರ ನೇಮಕ..?

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಪರ ಒಕ್ಕಲಿಗ ಗೌಡ ಸಂಘದ ಬ್ಯಾಟಿಂಗ್