ದೇಶ-ಪ್ರಪಂಚದೇಶ-ವಿದೇಶರಾಜಕೀಯರಾಜ್ಯವೈರಲ್ ನ್ಯೂಸ್

25ನೇ ಕಾರ್ಗಿಲ್ ವಿಜಯ ದಿನ: ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿಯಿಂದ ಗೌರವ, ಅಂದು ಬಳಸಿದ್ದ ಯುದ್ಧೋಪಕರಣಗಳನ್ನು ವೀಕ್ಷಿಸಿದ ಮೋದಿ, ಇಲ್ಲಿದೆ ವಿಡಿಯೋ

ನ್ಯೂಸ್ ನಾಟೌಟ್: ಕಾರ್ಗಿಲ್ ವಿಜಯ್ ದಿವಸದ 25ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು(ಜು.26) ಕಾರ್ಗಿಲ್‌ನಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಕಾರ್ಗಿಲ್ ಯುದ್ಧದ 25 ನೇ ವಾರ್ಷಿಕೋತ್ಸವದಂದು ಲಡಾಖ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ವೀರಮರಣವನ್ನು ಕಂಡ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ.

ನಂತರ ಮ್ಯೂಸಿಯಂಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಬಳಸಿದ್ದ ಮಿಲಿಟರಿ ಉಪಕರಣಗಳು, ಭಾರತೀಯ ಸೇನೆಯ ಯುದ್ಧ ಸಲಕರಣೆಗಳು, ಹುತಾತ್ಮ ಯೋಧರ ಛಾಯಾಚಿತ್ರಗಳನ್ನು ವೀಕ್ಷಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ 25 ನೇ ಕಾರ್ಗಿಲ್ ವಿಜಯ ದಿನ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

Click

https://newsnotout.com/2024/07/nava-chandika-homa-at-kolluru-mookambika-temple-udupi-darshan/
https://newsnotout.com/2024/07/street-dog-kannada-news-food-direction-animal-husbandery-kannada/
https://newsnotout.com/2024/07/lover-kannada-news-family-nomore-investigation-issue-viral/
https://newsnotout.com/2024/07/jeep-kannada-news-flood-arrest-bhadra-river-kannada-news/

Related posts

ಪುತ್ತೂರಲ್ಲಿ’ ಕೈ ಕೈ’ ಜೈಜೈ, ಅರುಣ್ ಪುತ್ತಿಲಗೆ ವೀರೋಚಿತ ಸೋಲು, ಹೀನಾಯವಾಗಿ ಸೋಲುಂಡ ಬಿಜೆಪಿ

ನರ್ಸ್‌ಗಳು ಚೆಂದ ಚೆಂದ ಹುಡುಗಿಯರು ಇದ್ದಾರೆ ಆದ್ರೆ ನನ್ನನ್ನು ಅಜ್ಜ ಅಂತಾರೆ ಎನ್ನುವುದೇ ಬೇಸರ ಎಂದ ಶಾಸಕ..! ಹುಡುಗಿಯರು ಅಜ್ಜ ಎಂದದ್ದಕ್ಕೆ ನನಗೆ ಮಾನಸಿಕ ಆಗಿದೆ ಎಂದ ಶಾಸಕ ಯಾರು?

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದದ್ದೇಕೆ ನಟ ಪ್ರೇಮ್?‌ ಪ್ರೇಮ್‌ ರಕ್ತದಲ್ಲಿ ಬರೆದ ಪತ್ರದಲ್ಲೇನಿದೆ?