ಕೊಡಗುಶಿಕ್ಷಣ

ಕೊಡಗು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕರಿಕೆ ಪ್ರೌಢಶಾಲೆಗೆ ಶೇ. 100 ಫಲಿತಾಂಶ

217

ನ್ಯೂಸ್ ನಾಟೌಟ್ : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಡಿಕೇರಿ ತಾಲೂಕಿನ ಕರಿಕೆಯ ಎಳ್ಳುಕೊಚ್ಚಿ ಸರ್ಕಾರಿ ಪ್ರೌಢಶಾಲೆ ಶೇ. 100 ಫಲಿತಾಂಶ ಪಡೆದು ಜಿಲ್ಲೆಗೆ ಮಾದರಿಯಾಗಿದೆ.

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 26 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ನಿನ್ನು ಮೋಳ್ ಕೆ.ಎಂ. ( 595), ಜ್ಯೋತ್ಸ್ನಾ ಕೆ.ವಿ (584), ಗೌತಮಿ ಕೆ.ಆರ್.(558), ಗೋಪಿಕಾ ಎಂ. ಆರ್.( 548) ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಪ್ರಥಮ ಶ್ರೇಣಿ 17, ದ್ವಿತೀಯ ಶ್ರೇಣಿ 4, ಉತ್ತೀರ್ಣ ಶ್ರೇಣಿಯಲ್ಲಿ 1 ವಿದ್ಯಾರ್ಥಿ ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ, ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ,ಎಸ್. ಡಿ. ಎಂ.ಸಿ ಮತ್ತು ಪೋಷಕ ವೃಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

See also  ಪ್ರತಾಪ್‌ ಸಿಂಹಗೆ ಟಿಕೆಟ್‌ ಮಿಸ್‌ ಆಗುತ್ತಾ?ಯದುವೀರ್ ಸ್ಪರ್ಧಿಸುತ್ತಿದ್ದಾರಾ? ಮೈಸೂರಲ್ಲಿ ಅಭ್ಯರ್ಥಿ ಬದಲಾವಣೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೊಟ್ಟ ಸುಳಿವೇನು?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget