ಕರಾವಳಿಕ್ರೈಂ

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ..! 10ನೇ ತರಗತಿ ವಿದ್ಯಾರ್ಥಿನಿ ಸಾವು..!

ನ್ಯೂಸ್‌ ನಾಟೌಟ್‌: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸಾವನಪ್ಪಿದ ಘಟನೆ ಕಾರ್ಕಳದ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ನಲ್ಲಿ ನಡೆದಿದೆ. ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿ ನಡೆದುಕೊಂಡು ಹೋಗುವ ಸಂದರ್ಭ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಈಕೆ ಮುಲ್ಲಡ್ಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹತ್ತನೆ ತರಗತಿ ವಿದ್ಯಾರ್ಥಿನಿಯಾಗಿದ್ದರು ಎಂದು ವರದಿ ತಿಳಿಸಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click 👇

https://newsnotout.com/2024/06/suraj-revanna-arrested-after-prajwal-revanna-kannada-news
https://newsnotout.com/2024/06/suraj-revanna-case-adgp-kannada-news-police-investigation
https://newsnotout.com/2024/06/bollywood-sonakshi-marriage-and-conversion-issue-kannada-news
https://newsnotout.com/2024/06/reels-kannada-news-insat-reels-stunt-and-police-arrested-2

Related posts

ಮಂಗಳೂರಿನಲ್ಲಿ ‘ಪೊಲೀಸ್’ ಎಂದು ನಂಬಿಸಿ ಇಂಜಿನೀಯರಿಂಗ್‌ ವಿದ್ಯಾರ್ಥಿನಿ ಜೊತೆ ‘ಪೋಲಿಯಾಟ’..! ಎರಡು ಲಾಡ್ಜ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಪಾಪಿ..!

ಕಾಣಿಯೂರು: ನಿಯಂತ್ರಣ ತಪ್ಪಿ ಪೊದೆಗೆ ಬಿದ್ದ ಕಾರು

ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳ ಮನೆಗೆ ಭೇಟಿ ನೀಡಿದ NIA..! ಆರೋಪಿಗಳು ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆ!