ಕರಾವಳಿರಾಜಕೀಯ

ಕಾರ್ಕಳ: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಕಾಲಿಟ್ಟ ಆನಂದ ಪೂಜಾರಿ

340

ನ್ಯೂಸ್ ನಾಟೌಟ್: ಚುನಾವಣಾ ದಿನಾಂಕ ಸಮೀಪಿಸುತ್ತಿದೆ. ಕಾರ್ಕಳದಲ್ಲಿ ಬಿಜೆಪಿ- ಕಾಂಗ್ರೆಸ್ ಮಧ್ಯೆ ಪೈಪೋಟಿ ನಡೆಯುತ್ತಿದೆ.ಈ ನಡುವೆ ಬಿಜೆಪಿ ಹಿರಿಯ ನಾಯಕರಾದ ಆನಂದ ಪೂಜಾರಿ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಜೊತೆ ಕೈ ಜೋಡಿಸಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ನಡುವೆ ಸೆಣಸಾಟ ನಡೆಯುತ್ತಿದ್ದು, ಬಿಜೆಪಿಯಿಂದ 9 ಕಾರ್ಯಕರ್ತರು ಕಾಂಗ್ರೆಸ್ ಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ..

https://www.youtube.com/watch?v=RoNnlp7cM10
See also  ವಿಪಕ್ಷಗಳ ವಿರೋಧದ ನಡುವೆ ವಕ್ಫ್‌ ತಿದ್ದುಪಡಿ ಮಸೂದೆಗೆ ಮುಸ್ಲಿಂ ಮಹಿಳೆಯರ ಬೆಂಬಲ..! ಇಲ್ಲಿದೆ ವಿಡಿಯೋ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget