ಕರಾವಳಿ

ಕಾರ್ಕಳ : ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಸಭೆ

322

ನ್ಯೂಸ್ ನಾಟೌಟ್ : ವಿಧಾನಸಭಾ ಚುನಾವಣಾ ದಿನ ಸಮೀಪಿಸುತ್ತಿದ್ದು ದಿನಗಣನೆ ಆರಂಭವಾಗಿದೆ.ಅಭ್ಯರ್ಥಿಗಳು ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಕಾರ್ಕಳದ ಹೆಬ್ರಿಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಅವರು ಕಾರ್ಯಕರ್ತರ ಜತೆ ಸಭೆಯಲ್ಲಿ ಪಾಲ್ಗೊಂಡು,ಇನ್ನೂ ಹೆಚ್ಚಿನ ತಯಾರಿಗಳನ್ನು ಯಾವ ರೀತಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಮಾತನಾಡಿದ ಕಾರ್ಕಳದ ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಅವರು ಬಿಜೆಪಿ ಗೆಲುವಿಗೆ ನಿರಂತರ ಪರಿಶ್ರಮ ಅಗತ್ಯ.ಗ್ರಾಮ ಗ್ರಾಮ , ಹಳ್ಳಿ ಹಳ್ಳಿ ಗಳಿಗೆ ತೆರಳಿ ಮತದಾರರನ್ನು ಭೇಟಿಯಾಗಬೇಕು.ಅದಕ್ಕಾಗಿ ಪೂರ್ವ ತಯಾರಿ ಮಾಡಿಕೊಂಡು ಫೀಲ್ಡ್ ಗಿಳಿಯಬೇಕಾಗಿದೆ ಎಂದರು.ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ. ಗ್ರಾಮ ಪಂಚಾಯತ್ ಹಾಗೂ ಎಲ್ಲಾ ಬೂತ್ ಸದಸ್ಯರು , ಕಾರ್ಯಕರ್ತರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂದರು. ಸಭೆಯಲ್ಲಿ ಬಿಜೆಪಿ ನಾಯಕರು, ಸದಸ್ಯರು ಸೇರಿದಂತೆ ಹಲವಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

https://www.youtube.com/watch?v=RoNnlp7cM10
See also  ಸುಳ್ಯ:NMC ರೋವರ್ಸ್ ರೇಂಜರ್ಸ್ ಘಟಕದಿಂದ 'ಒಂದು ದಿನದ ಜೀವನ ಕೌಶಲ್ಯ ತರಬೇತಿ ಕಾರ್ಯಗಾರ'
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget