ನ್ಯೂಸ್ ನಾಟೌಟ್ : ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುನಿಯಾಲು ಮತ್ತು ಕಬ್ಬಿನಾಲೆ ಪ್ರದೇಶದ ಗೇರು ಬೀಜ ಕಾರ್ಖಾನೆಗೆ ವಿ.ಸುನೀಲ್ ಕುಮಾರ್ ಅವರು ಭೇಟಿ ನೀಡಿದರು.ಈ ವೇಳೆ ಅಲ್ಲಿನ ಕಾರ್ಮಿಕರು ಹಾಗೂ ಮತದಾರರನ್ನು ಭೇಟಿ ಮಾಡಿ ಮೇ 10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತ ನೀಡಿ ಸ್ವರ್ಣ ಕಾರ್ಕಳದ ಮತ್ತಷ್ಟು ಅಭಿವೃದ್ಧಿಗಾಗಿ ಹರಸಿ ಆಶೀರ್ವದಿಸುವಂತೆ ಮನವಿ ಮಾಡಿದರು.