ಉಡುಪಿಕರಾವಳಿಕ್ರೈಂದೇಶ-ವಿದೇಶವೈರಲ್ ನ್ಯೂಸ್

ಕಾರ್ಕಳ: ಅತ್ಯಾಚಾರ ಸಂತ್ರಸ್ತೆ ಆಸ್ಪತ್ರೆಯಿಂದ ಬಿಡುಗಡೆ, ಪ್ರಕರಣಕ್ಕೆ ಬೆಂಗಳೂರು ಮತ್ತು ತಿರುಪತಿ ಮೂಲದ ಮತ್ತಿಬ್ಬರ ಲಿಂಕ್..!

204

ನ್ಯೂಸ್ ನಾಟೌಟ್: ಕಾರ್ಕಳದ ಅಯ್ಯಪ್ಪ ನಗರದಿಂದ ಅಪಹರಣಕ್ಕೊಳಗಾಗಿ ಅತ್ಯಾಚಾರಕ್ಕೀಡಾದ ಸಂತ್ರಸ್ತೆ ಆ. 28ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಕೆಯನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಡ್ರಗ್ಸ್‌ ಪೆಡ್ಲರ್‌ಗಾಗಿ ತನಿಖೆ ಮುಂದುವರಿದಿದ್ದು, ಇವರಿಗೆ ಈಗ ತಿರುಪತಿ, ಬೆಂಗಳೂರು ತನಕ ಸಂಪರ್ಕ ಇತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಪ್ರಮುಖ ಆರೋಪಿ ಅಲ್ತಾಫ್ ಸೇರಿದಂತೆ 5 ಮಂದಿಯನ್ನು ಬಂಧಿಸಲಾಗಿದೆ. ಮತ್ತಿಬ್ಬರ ಪೈಕಿ ಓರ್ವ ಶಿರ್ವ ಮೂಲದವ ಹಾಗೂ ಇನ್ನೋರ್ವ ಬೆಂಗಳೂರು ಮೂಲದವ ಎನ್ನಲಾಗಿದೆ. ಜಾಲದ ಹಿಂದಿರುವ ವ್ಯಕ್ತಿಗಳಿಗಾಗಿ ಮತ್ತಷ್ಟು ಶೋಧ ಕಾರ್ಯ ನಡೆಯುತ್ತಿದೆ.

ಆ. 24ರಂದು 21ರ ಹರೆಯದ ಹಿಂದೂ ಯುವತಿಯನ್ನು ಪುಸಲಾಯಿಸಿ ಅಪಹರಿಸಿ ಕೌಡೂರು ಬಳಿಯ ರಂಗನಪಲ್ಕೆಯ ಕಾಡಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು.

Click

https://newsnotout.com/2024/08/gujarathi-actress-in-andra-politician-kannada-news-live-video-allegation-with-proof/
https://newsnotout.com/2024/08/darshan-and-gang-shifts-to-different-jails-kannada-news-branded-meterials-are-removed/
https://newsnotout.com/2024/08/darshan-thugudeepa-shift-to-ballary-jail-kannada-news-fans/
https://newsnotout.com/2024/08/love-marriage-cinema-choreographer-wife-nomore-bengaluru/
https://newsnotout.com/2024/08/50-cow-kannada-news-police-investigation-cow-are-dropped-to-river/
See also  ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ ತಂದೆಗೆ ₹25 ಸಾವಿರ ದಂಡ..! ಒಂದು ದಿನದ ಕಠಿಣ ಸಜೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget