ಉಡುಪಿಕರಾವಳಿಕ್ರೈಂ

ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್! ಕಾರ್ಕಳದಲ್ಲಿ ವಿವಾದ ಸೃಷ್ಟಿಸಿದ ಬ್ಯಾನರ್..!

ನ್ಯೂಸ್‌ ನಾಟೌಟ್‌: ಹಿಂದೂ ಹೆಣ್ಣು ಮಕ್ಕಳ ತಂಟೆಗೆ, ಮೈ ಮುಟ್ಟಲು ಬಂದ ಪೊರ್ಕಿ ಮುಂಡು ಬ್ಯಾರಿಗಳೇ ಹುಷಾರ್! ಜಾಗ್ರತೆ ಎಂದು ಸತೀಶ್, ಒನ್ ಆಫ್ ದಿ ಫ್ರೀಡಂ ಫೈಟರ್ ಎಂಬ ಹೆಸರಿನಲ್ಲಿ ಕಾರ್ಕಳದ ಸಾಣೂರು ಗ್ರಾಮದ ಕಮಲಾಕ್ಷ ನಗರ ಎಂಬಲ್ಲಿ ಬ್ಯಾನರ್ ಅಳವಡಿಸಿದ್ದಾರೆ.

ಕಾರ್ಕಳ ಸಾಣೂರು ಗ್ರಾಮದ ಮುರತಂಗಡಿ ಕಮಲಾಕ್ಷ ನಗರ ಎಂಬಲ್ಲಿ ಅಳವಡಿಸಿರುವ ಬ್ಯಾನರ್‌ ನಲ್ಲಿ ಮುದ್ರಣಗೊಂಡ ಹೆಸರಿನ ಸುಮಾರು 50 ವರ್ಷದ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಕಳೆದ ಐದಾರು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಈತನನ್ನು ಹೆಂಡತಿ ಮಕ್ಕಳು ಬಿಟ್ಟು ಹೋಗಿದ್ದಾರೆ. ಈತ ತನ್ನ ತಮ್ಮಂದಿರೊಂದಿಗೆ ವಾಸವಾಗಿದ್ದು, ಇಂತಹ ಕೃತ್ಯ ನಡೆಸಲು ಸಾಧ್ಯವಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಯಾರೋ ಈತನ ಹೆಸರಿನಲ್ಲಿ ಬ್ಯಾನರ್ ಹಾಕಿರಬಹುದು ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ.

Click

https://newsnotout.com/2024/09/cow-transfer-kannada-news-puc-student-noomore-by-fire/
https://newsnotout.com/2024/09/helicopter-emergency-landing-in-sea-ship-and-airplane/
https://newsnotout.com/2024/09/devi-chamundeshwari-kannada-news-k-news-siddaramayya/

Related posts

ನೋಡ ನೋಡುತ್ತಲೇ ಕೆರೆಗೆ ಧುಮುಕಿದ ಕಾರು..!ಅಷ್ಟಕ್ಕೂ ಘಟನೆ ಸಂಭವಿಸಿದ್ದೇಗೆ?ಮೂವರು ಪ್ರಯಾಣಿಕರಿಗೇನಾಯ್ತು?

ಸ್ಕೂಟರ್-ಟಿಪ್ಪರ್ ಅಪಘಾತ :ಗಂಭೀರ ಗಾಯಗೊಂಡಿದ್ದ ಸಹ ಸವಾರ ಸಾವು

ಕೂಳೂರು: ನಾಗನ ಕಟ್ಟೆಯನ್ನು ಪುಡಿಗೈದ ದುಷ್ಕರ್ಮಿಗಳು, ಅಪರಾಧಿಗಳನ್ನು ಬಂಧಿಸಿ ಹಿಂದೂ ಸಂಘಟನೆಗಳ ಒತ್ತಾಯ