Latestಉಡುಪಿಕರಾವಳಿಕ್ರೈಂ

ಕಾರ್ಕಳ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದಿದ್ದ ಪತ್ನಿಗೆ 1 ವರ್ಷದ ಬಳಿಕ ಜಾಮೀನು ಮಂಜೂರು..! ಇತ್ತೀಚೆಗೆ ಜಾಮೀನು ಪಡೆದಿದ್ದ ಇನ್ನೊಬ್ಬ ಆರೋಪಿ..!

1.1k

ನ್ಯೂಸ್ ನಾಟೌಟ್: ಕಳೆದ ವರ್ಷ ಅ. 20ರಂದು ಕಾರ್ಕಳದ ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ (44) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇನ್ನೊಬ್ಬ ಆರೋಪಿ ಪ್ರಿಯಕರ ದಿಲೀಪ್‌ ಹೆಗ್ಡೆ ಕೂಡ ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಎನ್ನಲಾಗಿದೆ.

ಮೃತ ಬಾಲಕೃಷ್ಣ ಪತ್ನಿ ಪ್ರತಿಮಾ ಮತ್ತು ಪ್ರಿಯಕರ ದಿಲೀಪ್‌ ಸೇರಿ ಈ ಕೊಲೆ ಎಸಗಿದ್ದಾರೆ ಎಂಬ ಆರೋಪದಡಿ ಅ. 25ರಂದು ಅಜೆಕಾರು ಠಾಣೆ ಪೊಲೀಸರು ಇಬ್ಬರನ್ನೂ ಬಂಧಿಸಿದ್ದರು.

ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ‘ಥಗ್‌ ಲೈಫ್‌’ ಸಿನಿಮಾ ಬಿಡುಗಡೆ ಮಾಡಲು ಸುಪ್ರೀಂ ಸೂಚನೆ..! ಇಷ್ಟ ಇಲ್ಲದಿದ್ದರೆ ಸಿನಿಮಾ ನೋಡಬೇಡಿ ಎಂದ ಕೋರ್ಟ್..!

ತೀವ್ರಗೊಂಡ ಯುದ್ಧ: ಇರಾನ್ ನ ಟೆಹರಾನ್‌ ನಲ್ಲಿರುವ ಭಾರತೀಯರು ತಕ್ಷಣ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸೂಚನೆ..! 24×7 ತುರ್ತು ಸಹಾಯವಾಣಿ ಆರಂಭಿಸಿದ ಭಾರತ..!

See also  ಕಲ್ಲುಗುಂಡಿ: ದಾರಿ ಮಧ್ಯೆ ಮೊಬೈಲ್ ಬಿದ್ದು ಹೋಗಿದೆ, ಸಿಕ್ಕಿದವರು ಹಿಂತಿರುಗಿಸಿ
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget