ರಾಜಕೀಯವೈರಲ್ ನ್ಯೂಸ್

Karnataka Budget 2023 : ಮದ್ಯಪಾನ ಪ್ರಿಯರಿಗೆ ರಾಜ್ಯ ಬಜೆಟ್‌ನಲ್ಲಿ CM ಸಿದ್ದು ಕೊಟ್ರು ಭರ್ಜರಿ ಶಾಕ್..! ಅಷ್ಟಕ್ಕೂ ರೇಟ್‌ ಹೆಚ್ಚಾಗಿದ್ದೆಷ್ಟು ಗೊತ್ತಾ..?

194

ನ್ಯೂಸ್ ನಾಟೌಟ್ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 14 ನೇ ಬಜೆಟ್‌ ಮಂಡಿಸಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಮದ್ಯಪ್ರಿಯರಿಗೆ ನಿರಾಸೆ ತಂದಿದೆ. ಮದ್ಯದ ಮೇಲಿನ ಅಬಕಾರಿ ಸುಂಕದಲ್ಲಿ ಭಾರೀ ಹೆಚ್ಚಳ ಮಾಡಿರುವುದಾಗಿ ತಿಳಿಸಲಾಗಿದೆ.

ಮದ್ಯದ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದ್ದು, ಹಾಲಿ ದರದ ಮೇಲೆ ಶೇ 20 ರಷ್ಟು ಸುಂಕವನ್ನು ಹೆಚ್ಚಿಸಲಾಗಿದೆ. ಪ್ರಮುಖವಾಗಿ, ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದ್ದು, ಶೇ. 175 ರಿಂದ 185ರಷ್ಟು ಏರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕಾಂಗ್ರೆಸ್‌ ಘೋಷಿಸಿರುವ ಐದು ಗ್ಯಾರಂಟಿಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ಸರ್ಕಾರ ಹೀಗೆ ಮಾಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

See also  ಮಹಾಕಾಳೇಶ್ವರನ ಭಸ್ಮ ಆರತಿ ವೇಳೆ ಭಾರೀ ಅಗ್ನಿ ಅವಘಡ..! ಹೋಳಿ ಸಂಭ್ರಮದಂದು 14 ಅರ್ಚಕರಿಗೆ ಹತ್ತಿಕೊಂಡ ಬೆಂಕಿ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget