ಕ್ರೀಡೆ/ಸಿನಿಮಾ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ರಾಜ್ಯದಲ್ಲಿ ಸರ್ಕಾರಿ ರಜೆ ಕೊಡೊಲ್ಲ..! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನ್ಯೂಸ್‌ ನಾಟೌಟ್‌ :  ಉತ್ತರ ಪ್ರದೇಶದ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮಮಂದಿರದ ಉದ್ಘಾಟನೆ ಹಾಗೂ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ರಜೆಗಾಗಿ ಬಿಜೆಪಿ ನಾಯಕರು ಹಾಗೂ ಸ್ವಾಮೀಜಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.

ಈ ಬಗ್ಗೆ ಸ್ಪಷ್ಟಪಡಿಸಿದ ಸಿಎಂ ಸಿದ್ದರಾಮಯ್ಯ ಅವರು ನಾಳೆ ಸರ್ಕಾರಿ ರಜೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Related posts

ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ನಟಿ ಸಮಂತಾ..? ಏನಿದು ವಿವಾದ..?

ಐಪಿಎಲ್ ಬೆಟ್ಟಿಂಗ್ ಭೂತಕ್ಕೆ ಓರ್ವ ಬಲಿ,ಹಣ ಕೇಳಲೆಂದು ಹೋದ ಯುವಕನ ಮೇಲೆ ಮಾರಾಣಾಂತಿಕ ಹಲ್ಲೆ

Kantara-1: ರಿಷಬ್​ ಪತ್ನಿ ನಟಿಸಲಿದ್ದಾರಾ..? ಈ ಬಗ್ಗೆ ಪ್ರಗತಿ ಶೆಟ್ಟಿ ಹೇಳಿದ್ದೇನು?