ಕರಾವಳಿಕಾಸರಗೋಡು

ಕಾಸರಗೋಡು: ವಿವಾಹ ನಿಶ್ಚಯಕ್ಕೆ ತೆರಳುತ್ತಿದ್ದ ಕುಟುಂಬದ ಕಾರಿಗೆ ಬೆಂಕಿ!

399

ನ್ಯೂಸ್ ನಾಟೌಟ್ : ಕಾಸರಗೋಡಿನಲ್ಲಿ ಮಾ.12 ರಂದು ಚಲಿಸುತ್ತಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ವೆಳ್ಳರಿಕುಂಡು ಸಮೀಪದ ಮಾಲೋ ಎಂಬಲ್ಲಿ ನಡೆದಿದೆ.

ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ವಿವಾಹ ನಿಶ್ಚಯಕ್ಕೆ ತೆರಳುತ್ತಿದ್ದ ಕುಟುಂಬವೊಂದು ಸಂಚರಿಸುತ್ತಿದ್ದ ಕಾರು ಮಾಲೋ ಎಂಬಲ್ಲಿಗೆ ತಲಪಿದಾಗ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಕಾರಲ್ಲಿದ್ದವರು ಹೊರಬಂದಿದ್ದು, ಇದರಿಂದ ಅಪಾಯ ತಪ್ಪಿದೆ. ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ.

See also  SSLC ಫಲಿತಾಂಶ: 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಾಲ್ವರು ವಿದ್ಯಾರ್ಥಿಗಳು ಯಾರು?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget