ಕಾಸರಗೋಡುದಕ್ಷಿಣ ಕನ್ನಡವಿಡಿಯೋವೈರಲ್ ನ್ಯೂಸ್

ಕಾಸರಗೋಡು: ಪ್ರಕ್ಷುಬ್ದಗೊಂಡ ಸಮುದ್ರ..! ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ, ಮೀನುಗಾರರಲ್ಲಿ ಆತಂಕ..! ಇಲ್ಲಿದೆ ವಿಡಿಯೋ

221

ನ್ಯೂಸ್ ನಾಟೌಟ್: ಸಮುದ್ರ ಪ್ರಕ್ಷುಬ್ದಗೊಂಡಿದ್ದು, ಬೃಹತ್ ಅಲೆಗಳು ಸಮುದ್ರದ ದಡಕ್ಕೆ ಅಪ್ಪಳಿಸುವ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಕಾಸರಗೋಡು ಜಿಲ್ಲೆಯ ತೃಕನ್ನಾಡು ಬೀಚ್ ಈ ದೃಶ್ಯ ಕಂಡುಬಂದಿದ್ದು. ಮುನ್ನೆಚ್ಚರಿಕೆ ಕ್ರಮವಾಗಿ ಪಳ್ಳಿಕೆರೆ, ರೆಡ್ ಮೂನ್ ಬೀಚ್ ನಲ್ಲಿ ಪ್ರವಾಸಿಗೆ ನಿರ್ಬಂಧ ಹೇರಲಾಗಿದೆ.

ಮೀನುಗಾರಿಕಾ ದೋಣಿಗಳು ಸಮುದ್ರಕ್ಕೆ ಇಳಿಯದೆ ದಡದಲ್ಲೇ ಲಂಗರು ಹಾಕಿದ್ದು, ಕೋಸ್ಟಲ್ ಕಾವಲು ಪಡೆ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಪ್ರತೀ ವರ್ಷದ ಜೂನ್ ತಿಂಗಳಲ್ಲಿ ಈ ದೃಶ್ಯ ಕಂಡುಬರುವುದು ಸಾಮಾನ್ಯವಾಗಿತ್ತು. ಆದರೆ ಈ ವರ್ಷ ಮೇ ತಿಂಗಳಲ್ಲೆ ಆರಂಭವಾಗಿದ್ದು, ಪ್ರವಾಸಿಗರು ಮತ್ತು ಮೀನುಗಾರರಲ್ಲಿ ಆತಂಕ ಮೂಡಿಸಿದೆ.

See also  ಬಿಜೆಪಿ ಸೇರಿದ ಕ್ರಿಶ್ಚಿಯನ್ನರ ಮೇಲೆ ದಾಳಿ..! ಬಿಜೆಪಿ ಸೇರ್ಪಡೆಗೊಂಡ ಅರ್ಚಕರಿಗೂ ಬೆದರಿಕೆ!?
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget