ಕಾಸರಗೋಡುಕ್ರೈಂ

ಕಾಸರಗೋಡು: ಸ್ವಿಫ್ಟ್ -ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ, ಪ್ರಯಾಣಿಕರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

229

ನ್ಯೂಸ್ ನಾಟೌಟ್ : ಕಾಸರಗೋಡಿನ ಬಂದಿಯೋಡು ಬಳಿಯ ಸಿರಿಯಾ ಎಂಬಲ್ಲಿ ಸ್ವಿಫ್ಟ್ ಕಾರು ಮತ್ತು ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನೊಳಗಿದ್ದ ಮಹಿಳೆಯರು ಸೇರಿದಂತೆ ಮೂವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಿಫ್ಟ್ ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

See also  ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ಬ್ಯಾನರ್ ಹರಿದು ಕಲ್ಲು ತೂರಾಟ..! ಇಲ್ಲಿದೆ ವೈರಲ್ ವಿಡಿಯೋ
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget