ಕಾಸರಗೋಡುಕ್ರೈಂಮಂಗಳೂರು

ಕಾಸರಗೋಡು: ಬಸ್‌ ಗೆ ಗುದ್ದಿದ ಕಂಟೈನರ್..! ನಡುವೆ ಸಿಲುಕಿದ್ದ ಚಾಲಕನನ್ನು ರಕ್ಷಿಸಿದ ನಾಗರಿಕರು

110

ನ್ಯೂಸ್ ನಾಟೌಟ್: ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ಸೋಮವಾರ(ಮೇ.13) ನಡೆದಿದೆ. ‌

ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿಯೊಂದು ಮುಂದೆ ಬರುತ್ತಿದ್ದ ಇನ್ನೊಂದು ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ಬಸ್ಸು ಚಾಲಕ ಹಾಗೂ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ಸಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಅದರ ನಡುವೆ ಸಿಲುಕಿದ್ದ ಚಾಲಕನನ್ನು ನಾಗರಿಕರು ಹರಸಾಹಸಪಟ್ಟು ಹೊರ ತೆಗೆದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Click 👇

https://newsnotout.com/2024/05/children-and-masjid-mavlvi/
https://newsnotout.com/2024/05/mammutty-and-raj-b-shetty-turbo
https://newsnotout.com/2024/05/petrol-price-60-years-ago
See also  ಹೋಟೆಲ್ ​ವೊಂದರ ಸಪ್ಲೈಯರ್​ ಬ್ಯಾಗ್ ​​ನಲ್ಲಿ ಸ್ಫೋಟಕ ಪತ್ತೆ..! ಒಂದು ವಾರದ ಬಳಿಕ ಬಾಯ್ಬಿಟ್ಟ ಆರೋಪಿ..!
  Ad Widget   Ad Widget   Ad Widget   Ad Widget   Ad Widget   Ad Widget