ಕಾಸರಗೋಡುಕ್ರೈಂ

ಕಾಸರಗೋಡು: ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ!

396

ನ್ಯೂಸ್‌ನಾಟೌಟ್‌: ವಿವಾಹ ನಿಶ್ಚಯವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಲ್ಲೂರು ಪೆರಿಯದಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

18 ವರ್ಷ ವಯಸ್ಸಿನ ಚಾಲಿಂಗಾಲ್ ನ ಸಂಶುದ್ದೀನ್ ಎಂಬವರ ಪುತ್ರಿ ಫಾತಿಮಾ ಮೃತರು ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢವಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮನೆಯವರು ಹೊರಗಡೆ ತೆರಳಿದ್ದ ಸಂದರ್ಭ ಘಟನೆ ನಡೆದಿದ್ದು, ಮನೆಯವರು ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಅಂಬಲತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕರ್ನಲ್‌ ಸೋಫಿಯಾ‌ ಖುರೇಷಿ ವಿರುದ್ಧ ಅವಹೇಳನಕಾರಿ ಹೇಳಿಕೆಯ ವಿಡಿಯೋ ವೈರಲ್..! ಸಚಿವನ ವಿರುದ್ಧ ಎಫ್‌.ಐ.ಆರ್‌..!
  Ad Widget     Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget