ಕರಾವಳಿ

ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗೆ ಆಹ್ವಾನ

457

ನ್ಯೂಸ್ ನಾಟೌಟ್ : ಕೆದಂಬಾಡಿ ಮನೆತನದ ಕೀರ್ತಿ ಕಿರೀಟ, ಅಮರ ಸೇನಾನಿ, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿದೆ.

ನ.19 ರಂದು ಪ್ರತಿಮೆ ಅನಾವರಣ ಕಾರ್ಯಕ್ರಮ ನಿಗದಿಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಅವರು ಪಾಲ್ಗೊಳ್ಳುವುದು ಬಹುತೇಕ ಖಚಿತವಾಗಿದೆ ಎಂದು ತಿಳಿದು ಬಂದಿದೆ.

ಸಮಿತಿಯ ಗೌರವ ಸಲಹೆಗಾರ ಪುತ್ತೂರು ಶಾಸಕ ಸಂಜೀವ ಮಠಂದೂರು, ಸಮಿತಿಯ ಬಾಸ್ಕರ್ ದೇವಸ್ಯ, ಅಕ್ಷಯ್ ಕುರುಂಜಿ, ಸಮಿತಿಯ ಬೆಂಗಳೂರು ಮಡಿಕೇರಿ ಪ್ರಧಾನ ಸಂಚಾಲಕ ತೇನನ ರಾಜೇಶ್ ಸೋಮಣ್ಣ, ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ, ರಜತ್ ಅಡ್ಕಾರು ಮತ್ತಿತರರು ಉಪಸ್ಥಿತರಿದ್ದರು.

See also  ಸ್ವಂತ ಅಳಿಯನಿಂದಲೇ ಮಾವನಿಗೆ ಸ್ಕೂಟರ್ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನ,ಗಂಭೀರ ಗಾಯಗೊಂಡ ಮಾವ ಅಸ್ಪತ್ರೆಗೆ ದಾಖಲು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget