ಕರಾವಳಿ

ಕೆಎಸ್‌ಆರ್‌ಟಿಸಿ ಬಸ್‌ಗೆ ಖಾಸಗಿ ಬಸ್ ಡಿಕ್ಕಿ, 9 ಸಾವು

ನ್ಯೂಸ್ ನಾಟೌಟ್ : ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಸೇರಿ 9 ಮಂದಿ ಮೃತಪಟ್ಟಿರುವ ಘಟನೆ ಪಾಲಕ್ಕಾಡ್ ಜಿಲ್ಲೆಯ ವಡಕ್ಕಾಂಚೇರಿಯಲ್ಲಿ ನಡೆದಿದೆ ಎಂದು ಕೇರಳದ ಸಾರಿಗೆ ಸಚಿವ ಆಂಟೋನಿ ರಾಜು ತಿಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ಕೇರಳದ ಕೊಟ್ಟಾರಕ್ಕರದಿಂದ ತಮಿಳುನಾಡಿನ ಕೊಯಂಬತ್ತೂರಿಗೆ ತೆರಳುತ್ತಿತ್ತು. ಬಸ್‌ನಲ್ಲಿದ್ದ 81 ಪ್ರಯಾಣಿಕರ ಪೈಕಿ 3 ಮಂದಿ ಮೃತಪಟ್ಟಿದ್ದಾರೆ ಎಂದು ಆಂಟೋನಿ ರಾಜು ಹೇಳಿದ್ದಾರೆ. ಖಾಸಗಿ ಬಸ್‌ನಲ್ಲಿ ಎರ್ನಾಕುಲಂನ ಬಸೆಲಿಯೋಸ್ ವಿದ್ಯಾನಿಕೇತನ ಶಾಲೆಯ 42 ವಿದ್ಯಾರ್ಥಿಗಳು ಮತ್ತು 5 ಶಿಕ್ಷಕರು ಪ್ರವಾಸಕ್ಕೆ ತೆರಳುತ್ತಿದ್ದರು.

Related posts

ನಾಳೆ ಮಂಡ್ಯಕ್ಕೆ ಯೋಗಿ ಆದಿತ್ಯನಾಥ್‌

ಐವರ್ನಾಡು: ಹಠಾತ್ ಕಾಡು ಹಂದಿ ಅಡ್ಡ ಬಂದು ಬೈಕ್ ಪಲ್ಟಿ..! ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯ, ನಿನ್ನೆ ರಾತ್ರಿ ನಡೆದಿದ್ದೇನು..?

ಶಿರಾಡಿಘಾಟ್‌ ನಲ್ಲಿ ಮತ್ತೆ ಗುಡ್ಡ ಕುಸಿತ..! ತೆರವಾಗಿದ್ದ ರಸ್ತೆ ಮತ್ತೆ ಬಂದ್, ಮಣ್ಣಿನಡಿ ಸಿಲುಕಿದ ಕಂಟೇನರ್..!