ಕ್ರೀಡೆ/ಸಿನಿಮಾ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಅಧ್ಯಕ್ಷ

ನ್ಯೂಸ್ ನಾಟೌಟ್: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ(ಕೆ ಎಫ್ ಸಿ ಸಿ) ಅಧ್ಯಕ್ಷರಾಗಿ ನಿರ್ಮಾಪಕ ಭಾ.ಮ.ಹರೀಶ್ ಆಯ್ಕೆಯಾಗಿದ್ದಾರೆ.

ಶನಿವಾರ ಬೆಳಗ್ಗೆ ಮಂಡಳಿಯ ಸರ್ವಸದಸ್ಯರ ಸಭೆಯ ಬಳಿಕ, ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ 2022–23ನೇ ಸಾಲಿನ 64ನೇ ವರ್ಷದ ವಾರ್ಷಿಕ ಚುನಾವಣೆ ನಡೆಯಿತು. ಶೇ 62 ಮತದಾನವಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕರಾದ ಸಾ.ರಾ.ಗೋವಿಂದು ಹಾಗೂ ಭಾ.ಮ.ಹರೀಶ್ ಅವರ ನಡುವೆ ತೀವ್ರ ಪೈಪೋಟಿಯಿತ್ತು. ಅತ್ಯಧಿಕ ಮತಗಳಿಂದ ಭಾ.ಮ.ಹರೀಶ್ ಗೆಲುವು ಸಾಧಿಸಿದರು. 

Related posts

ಮೋಹಕ ತಾರೆ ರಮ್ಯಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್ ಯಾವಾಗ? ರಾಜ್‌ ಬಿ ಶೆಟ್ಟಿ ನಟನೆ ಮತ್ತು ನಿರ್ದೇಶನದ ಚಿತ್ರ ಕೊನೆಗೂ ತೆರೆಗೆ

ಪ್ರೇಮಲೋಕ, ಪುಟ್ನಂಜ ಸೇರಿದಂತೆ 900ಕ್ಕೂ ಅಧಿಕ ಸಿನಿಮಾಗಳಲ್ಲಿ ಕೆಲಸ ಮಾಡಿದ್ದ ಖ್ಯಾತ ಸಾಹಸ ನಿರ್ದೇಶಕ ಇನ್ನಿಲ್ಲ..!ಬೈಕ್ ಮೆಕ್ಯಾನಿಕ್ ಆಗಿ ವೃತ್ತಿ ಆರಂಭಿಸಿದ್ದ ಜಾಲಿ ಬಾಸ್ಟಿನ್​ ಅವರ ಸ್ಪೂರ್ತಿದಾಯಕ ಕಥೆ ಇಲ್ಲಿದೆ ಓದಿ..

2 ವರ್ಷ ಮನೆ ಊಟವನ್ನೇ ಮಾಡಿಲ್ಲ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಮೀರಾ ಬಾಯಿ ಚಾನು? ಯಾಕೆ ಗೊತ್ತಾ?