ದೇಶ-ವಿದೇಶವೈರಲ್ ನ್ಯೂಸ್ಸಿನಿಮಾ

ಕಿಚ್ಚ ಸುದೀಪ್ ತಾಯಿಯ ಅಂತಿಮ ದರ್ಶನದಲ್ಲಿ ಭಾಗಿಯಾದ ‘ಬಿಗ್ ಬಾಸ್’ ಸ್ಪರ್ಧಿಗಳು, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ

253

ನ್ಯೂಸ್ ನಾಟೌಟ್: ನಟ ಸುದೀಪ್ ತಾಯಿಯ ಅಂತಿಮ ದರ್ಶನ ಪಡೆಯಲು ಜೆಪಿ ನಗರದ ನಟನ ನಿವಾಸಕ್ಕೆ ‘ಬಿಗ್ ಬಾಸ್ ಕನ್ನಡ 10’ರ ಹಲವು ಸ್ಪರ್ಧಿಗಳು ಇಂದು(ಅ.20) ಭೇಟಿ ನೀಡಿದ್ದಾರೆ.

ಸುದೀಪ್ ತಾಯಿಯ ನಿಧನ ಸುದ್ದಿ ತಿಳಿಯುತ್ತಿದ್ದಂತೆ ನಟನ ಮನೆಗೆ ತೆರಳಿ ‘ಬಿಗ್ ಬಾಸ್ ಕನ್ನಡ 10’ರ ವಿನ್ನರ್ ಕಾರ್ತಿಕ್ ಮಹೇಶ್ , ವಿನಯ್ ಗೌಡ, ಸಿರಿ, ತುಕಾಲಿ ಸಂತೋಷ್ ಸರೋಜಾ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಆರ್ಯವರ್ಧನ್ ಗುರೂಜಿ, ರಂಜಿತ್ ಕೂಡ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ.

ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನೂ ಇಂದು ಸಂಜೆ 7 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನಡೆಯಲಿದೆ.

Click

https://newsnotout.com/2024/10/mulki-mudabidre-cheethah-cought-in-cage-forest-department/
https://newsnotout.com/2024/10/mudabidre-kannada-news-teacher-5-year-jail-viral-news/
https://newsnotout.com/2024/10/mother-of-kiccha-sudeep-nomore-kannada-news-viral-news/
https://newsnotout.com/2024/10/mangaluru-money-issue-online-whats-app-message-kannada-news/
https://newsnotout.com/2024/10/uppinangady-gundya-kannada-news-forest-department/
https://newsnotout.com/2024/10/viral-news-video-kannada-news-petrol-pump-kannada-news/
https://newsnotout.com/2024/10/student-kannada-news-bba-bengaluru-v/
See also  ಅಮೆಜಾನ್ ​​​ನಲ್ಲಿ 70,000 ಲಾಲಿಪಾಪ್ ಆರ್ಡರ್ ಮಾಡಿದ ಬಾಲಕ..! ತಾಯಿಗೆ ಹಣ ಕಡಿತಗೊಂಡ ಮೆಸೇಜ್ ಬಂದಾಗಲೇ ಗೊತ್ತು..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget