ಕರಾವಳಿಕೊಡಗು

ಕೊಡಗು: ಬಣ್ಣದ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ,ಬಣ್ಣ ಹಾಗೂ ಇತರೆ ಪರಿಕರಗಳು ಸುಟ್ಟು ಭಸ್ಮ,ನಷ್ಟ

187

ನ್ಯೂಸ್ ನಾಟೌಟ್ : ಮಡಿಕೇರಿ ಸಮೀಪ ವಿರಾಜಪೇಟೆ ಪಟ್ಟಣದ ಬಣ್ಣದ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.ಪರಿಣಾಮ ಬಣ್ಣ ಹಾಗೂ ಇತರೆ ಪರಿಕರಗಳು ಭಸ್ಮವಾಗಿವೆ ಎಂದು ತಿಳಿದು ಬಂದಿದೆ.

ಗೋಣಿಕೊಪ್ಪಲು ರಸ್ತೆಯ ‘ನಂದಿ ಬಣ್ಣದ ಅಂಗಡಿ’ಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಪಡೆ ಸ್ಥಳಕ್ಕೆ ಬಂದು ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ಹರಡುವುದನ್ನು ತಪ್ಪಿಸಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿತ್ತು

See also  ಪುತ್ತೂರು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
  Ad Widget   Ad Widget     Ad Widget   Ad Widget   Ad Widget   Ad Widget