ಕ್ರೈಂವೈರಲ್ ನ್ಯೂಸ್

ಕೊಡಗು: ಬ್ಯಾಂಕ್ ವ್ಯವಸ್ಥಾಪಕ ಬ್ಯಾಂಕ್‌ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ..! ಪತ್ನಿಯೂ ಬ್ಯಾಂಕ್ ವ್ಯವಸ್ಥಾಪಕಿ..!

231

ನ್ಯೂಸ್ ನಾಟೌಟ್: ಬ್ಯಾಂಕ್ ವ್ಯವಸ್ಥಾಪಕರೊಬ್ಬರು ತಾವು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು ಬಳಿಯ ಕಕ್ಕಬ್ಬೆಯಲ್ಲಿ ಬುಧವಾರ(ಸೆ.12) ಸಂಜೆ ನಡೆದಿದೆ.

ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕಕ್ಕಬ್ಬೆ ಶಾಖೆಯ ವ್ಯವಸ್ಥಾಪಕ ವಿಜು(46) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.
ಪತ್ನಿ ಇದೇ ರಾಷ್ಟ್ರೀಕೃತ ಬ್ಯಾಂಕ್ ನ ಬೆಟ್ಟಗೇರಿ ಶಾಖೆಯ ವ್ಯವಸ್ಥಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾಪೊಕ್ಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇವರು ಮೂಲತಃ ಕೇರಳದ ಆಲಪುಝ್ಝ ಆಯಿಕ್ಕಾಡ್ ಚಿಂಗೋಲಿ ಗ್ರಾಮದ ನಿವಾಸಿಯಾಗಿದ್ದು, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Click

https://newsnotout.com/2024/09/namaz-and-ajad-kannada-news-bangla-govt-new-announcement-and-order-to-temples/
https://newsnotout.com/2024/09/first-night-man-ask-adhar-with-girl-jain-caste-kannada-news-viral/
https://newsnotout.com/2024/09/kannada-news-school-girl-arrest-police-rajashekar-arrested/
https://newsnotout.com/2024/09/wayanad-landslide-alive-family-facing-tragedy-kannada-news-marriage/
https://newsnotout.com/2024/09/ganesha-chathurti-conflict-kannada-news-46-are-arrested-kannada-news-d/
https://newsnotout.com/2024/09/kannada-news-ayyappa-temple-onam-celebration-kannada-news/
See also  ಬೈಕ್ ಗೆ ಗುದ್ದಿದರೂ ಮಾನವೀಯತೆ ತೊರಲಿಲ್ಲವೇ ಕಾಮಿಡಿ ಸ್ಟಾರ್ ಚಂದ್ರಪ್ರಭ! ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಈ ಕಲಾವಿದನ ಮೇಲೆ 'ಹಿಟ್ ಆ್ಯಂಡ್ ರನ್ ಕೇಸ್'!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget