ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ..! ಮಂಗಳೂರಿನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ

ನ್ಯೂಸ್‌ ನಾಟೌಟ್: 12 ವರ್ಷದ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನಗರಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ವೈದ್ಯರ ತಂಡ ಸತತ ಎರಡು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಹೊರತೆಗೆಯುವ ಮೂಲಕ ಬಾಲಕನ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಸ್ಸಾಂ ಮೂಲದ ಬಾಲಕ ಕಮಲ್ ಹಸನ್(12) ಎಂದು ಗುರುತಿಸಲಾಗಿದೆ. ಬಾಲಕ ಕಮಲ್ ಹಸನ್ ಹೆತ್ತವರು ಕೊಡಗು ಜಿಲ್ಲೆಯ ಕಾಫಿ ಎಸ್ಟೇಟ್ ಒಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಶನಿವಾರ(ಫೆ.8) ಸಂಜೆಯ ಹೊತ್ತಿಗೆ ಮನೆ ಬಳಿ ಆಟವಾಡುತ್ತಿದ್ದಾಗ … Continue reading ಕೊಡಗಿನ ಕಾಫಿ ಎಸ್ಟೇಟ್ ನಲ್ಲಿ ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ..! ಮಂಗಳೂರಿನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ