ಕರಾವಳಿಕೊಡಗುಕೊಡಗುದಕ್ಷಿಣ ಕನ್ನಡಮಂಗಳೂರುವೈರಲ್ ನ್ಯೂಸ್ಸುಳ್ಯ

ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮಳೆ ಆರ್ಭಟ ಸಾಧ್ಯತೆ, ನಾಳೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

75
Spread the love

ನ್ಯೂಸ್ ನಾಟೌಟ್: ಕಳೆದ ಕೆಲವು ದಿನಗಳ ಹಿಂದೆ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆರಾಯ ಇದೀಗ ಮತ್ತೊಮ್ಮೆ ಅಬ್ಬರಿಸುವುದಕ್ಕೆ ಶುರು ಮಾಡಿಕೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಗುರುವಾರ (ನಾಳೆ) ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಯಾದಗಿರಿ, ಕೊಪ್ಪಳದಲ್ಲಿ ಬಿರುಸಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರ ತನಕ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

See also  ಕಬಡ್ಡಿ ಆಟಗಾರನ ಬಲಿ ಪಡೆದುಕೊಂಡ ಲೋನ್ ಆ್ಯಪ್..! ಮಗುವಿನ ಫೋಟೋ ಬಳಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿತೇ ಕಿರಾತಕ ಸಂಸ್ಥೆ..?
  Ad Widget   Ad Widget   Ad Widget   Ad Widget   Ad Widget   Ad Widget