Latest

ಕೊಡಗು ಜಿಲ್ಲೆಯ ಶಾಲಾ ಕಾಲೇಜಿಗೆ ಇಂದು (ಜೂ.17) ರಜೆ, ಜಿಲ್ಲಾಧಿಕಾರಿ ಘೋಷಣೆ

750

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಇಂದೂ (ಜೂ.17) ಅಂಗನವಾಡಿ, ಶಾಲೆಗಳಿಗೆ ಹಾಗೂ ಪಿಯು ಕಾಲೇಜಿಗೆ ರಜೆಯನ್ನು ಜಿಲ್ಲಾಧಿಕಾರಿ ಘೋಷಣೆ ಮಾಡಿದ್ದಾರೆ.

ಸದ್ಯ  ಜಿಲ್ಲೆಗೆ ರೆಡ್ ಅಲರ್ಟ್ ಇದೆ. ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ತುಂಬಿದ ನದಿ, ಕೆರೆ, ಹಳ್ಳ-ಕೊಳ್ಳಗಳತ್ತ ಹೋಗದಂತೆ ತಿಳಿಸಲಾಗಿದೆ

See also  ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ, ಡಾ ವಿನಯ ಶಂಕರ ಭಾರದ್ವಾಜ್ ಬಿ ಅವರಿಂದ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget