ಕೊಡಗು

ನಾಳೆ ಕೊಡಗು ಜಿಲ್ಲೆಯ ಶಾಲಾ – ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ನ್ಯೂಸ್ ನಾಟೌಟ್ : ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳು ನಾಳೆ (ಬುಧವಾರ) ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ್ ರಜೆ ಘೋಷಿಸಿದ್ದಾರೆ. ಈ ರಜೆ ನಾಳೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸದ್ಯ ಕೊಡಗಿನಲ್ಲಿ ಭರ್ಜರಿ ಮಳೆಯಾಗುತ್ತಿದೆ.

ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ನೆರೆಯ ಜಿಲ್ಲೆ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲೂ ವರುಣನ ಅಬ್ಬರ ಜೋರಾಗಿದ್ದು ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.

Related posts

ಸತ್ಕಾರ್ಯದಿಂದ ದೇವರ ಅನುಗ್ರಹ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಕೊಡಗು ಜಿಲ್ಲೆಯ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಗುಂಡಿಟ್ಟು ಹತ್ಯೆ!

ಮಡಿಕೇರಿ:ಠಾಣೆಗೆ ನುಗ್ಗುವುದಾಗಿ ಪೊಲೀಸರಿಗೆ ಎಚ್ಚರಿಕೆ ಕೊಟ್ಟಿದ್ದೇಕೆ ಸಂಸದ ಪ್ರತಾಪ್​ ಸಿಂಹ?ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡಿದ್ದು ನಿಜವೇ?ಏನಿದು ಘಟನೆ?