ಕೊಡಗು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಜು.19ರಂದು ರಜೆ, ಜಿಲ್ಲಾಧಿಕಾರಿ ಆದೇಶ

69
Spread the love

ನ್ಯೂಸ್‌ ನಾಟೌಟ್‌: ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಹೊರತುಪಡಿಸಿ) ಜು.19ರಂದು (ಶುಕ್ರವಾರ) ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ನಾಲ್ಕು ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

See also  ಸಂಪಾಜೆ: ಹಾಸ್ಟೇಲ್ ನಲ್ಲಿ ಬಾಲಕನ ಮರ್ಮಾಂಗ ಹಿಡಿದೆಳೆದ ಪ್ರಕರಣ, ಅಡುಗೆ ಸಿಬ್ಬಂದಿ ಅಮಾನತು
  Ad Widget   Ad Widget   Ad Widget   Ad Widget   Ad Widget   Ad Widget