ಕೊಡಗು

ನಾಳೆ (ಜು.11) ಕೊಡಗಿನ ಅಂಗನವಾಡಿ, ಶಾಲೆಗೆ ಮಾತ್ರ ರಜೆ

ನ್ಯೂಸ್ ನಾಟೌಟ್: ಕೊಡಗಿನಲ್ಲಿ ಮುಂದುವರಿದ ಭಾರಿ ಗಾಳಿ ಮಳೆಯಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ಮಾತ್ರ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ.

ಅಂಗನಾವಾಡಿ ಸೇರಿದಂತೆ 1 ರಿಂದ 10ನೇ ತರಗತಿಗಳಿಗೆ ರಜೆ ಇರುತ್ತದೆ. ಆದರೆ ಪದವಿ ಪೂರ್ವ,ಪದವಿ, ಸ್ನಾತ್ತಕೋತ್ತರ ಪದವಿ, ಐಟಿಐ ,ಡಿಪ್ಲೊಮೋ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ಡಾ‌.ಬಿ.ಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಕೆಲವರು ರಜೆ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದ್ದಾರೆ.

Related posts

ಪೋಷಕರೇ ನಿಮ್ಮ ಮಕ್ಕಳನ್ನು ಡೇ ಕೇರ್ ಸೆಂಟರ್ ಗೆ ಕಳುಹಿಸಿ ಕೆಲಸಕ್ಕೆ ಹೋಗುತ್ತಿದ್ದೀರಾ? ಹಾಗಾದರೆ ವಿಡಿಯೋ ನೋಡಿ..

ಸಂಪಾಜೆ:ಜೇನು ತೆಗೆಯಲೆಂದು ಹೋದ ಯುವಕನ ಬಾಳಲ್ಲಿ ವಿಧಿಯಾಟ,ಮರದಿಂದ ಕೆಳಕ್ಕೆ ಬಿದ್ದು ಮೃತ್ಯು

ಕೊಡಗಿನಲ್ಲಿ ಮತ್ತೆ ಕಂಪಿಸಿದ ಭೂಮಿ..!, 2-3 ಸೆಕೆಂಡ್ ಗಡಗಡ ಕಂಪನ, ಭಾರಿ ಶಬ್ಧಕ್ಕೆ ಬೆಚ್ಚಿ ಬಿದ್ದ ಜನ..!