ಕೊಡಗುಕ್ರೈಂ

ಕೊಡಗು: ಹಳೆ ದ್ವೇಷ ಹಿನ್ನೆಲೆ ಕೋವಿಯಿಂದ ಗುಂಡು ಹಾರಿಸಿ ಕೊಲೆ! ನಿಗೂಢ ಸಾವಿನ ಹಿಂದಿದೆಯಾ ರಹಸ್ಯ!

ನ್ಯೂಸ್ ನಾಟೌಟ್ : ಕೊಡಗು ಜಿಲ್ಲೆಯಲ್ಲಿ ಗುಂಡಿನ ದಾಳಿಗೆ ಓರ್ವ ಬಲಿಯಾದ ಘಟನೆ ವಿರಾಜಪೇಟೆ ತಾಲೂಕಿನ ತೋರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಬೈಮನ ಮಧು (42) ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದ್ದು, ಹಳೆ ದ್ವೇಷದ ಹಿನ್ನೆಲೆ ಹುಲಿಮನೆ ಕಿರಣ್ ಎಂಬಾತ ಗುಂಡು ಹಾರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಲಾಗಿದೆ. ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕಿವಿಮಾತು ಹೇಳಿದ ಪೊಲೀಸ್ ಪೇದೆಗೆ ಮಹಿಳೆ ಥಳಿಸಿದ್ದೇಕೆ? ಹೆಡ್ ಕಾನ್ ಸ್ಟೇಬಲ್ ನನ್ನು ದಾರಿ ಮಧ್ಯೆ ಕಾರಿನಿಂದ ಹೊರಗೆಳೆದು ದರ್ಪ ಮೆರೆದವರ್ಯಾರು?

ಕೊಡಗು: ಗಾಳಿ ಮಳೆಗೆ ನೆಲಕ್ಕುರುಳಿದ ವಿದ್ಯುತ್ ಕಂಬ, ಮರಗಳು

ಗೆಳತಿಯನ್ನು ನೋಡಲು ಬೆಂಗಳೂರಿಗೆ ಬಂದಿದ್ದ ನಕ್ಸಲ್​​ ಅರೆಸ್ಟ್..! ​ ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಈತ ಸಿಕ್ಕಿದ್ದೇ ರೋಚಕ..!