Uncategorizedನಾಳೆ (ಜು.18) ಕೊಡಗು ಜಿಲ್ಲೆಯ ಶಾಲಾ-ಕಾಲೇಜಿಗೆ ರಜೆ, ಜಿಲ್ಲಾಧಿಕಾರಿ ಘೋಷಣೆ by ನ್ಯೂಸ್ ನಾಟೌಟ್ ಪ್ರತಿನಿಧಿJuly 17, 2024July 17, 2024 Share0 ನ್ಯೂಸ್ ನಾಟೌಟ್: ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಕೊಡಗು ಜಿಲ್ಲೆಯ ಎಲ್ಲ ಶಾಲಾ-ಅಂಗನವಾಡಿ-ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜು ಹೊರತುಪಡಿಸಿ) ಗುರುವಾರ (ಜು.18) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಘೋಷಣೆ ಮಾಡಿದ್ದಾರೆ.