ಕರಾವಳಿಕೊಡಗುಕೊಡಗುದೇಶ-ಪ್ರಪಂಚರಾಜಕೀಯರಾಜ್ಯಸುಳ್ಯ

ಕೊಡಗು-ಮೈಸೂರು ಕ್ಷೇತ್ರದಲ್ಲಿ ಬಿಜೆಪಿ ಭಾರೀ ಮತಗಳ ಮುನ್ನಡೆ, ಗದ್ದುಗೆ ಏರಲಿದ್ದಾರಾ ಒಡೆಯರು..?

ನ್ಯೂಸ್ ನಾಟೌಟ್: ಮೈಸೂರು-ಕೊಡಗು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ನಿರೀಕ್ಷೆಯಂತೆ ಗೆಲುವು ಸಾಧಿಸುವ ಸಾಧ್ಯತೆ ಇದೆ. 11.00 ಸುಮಾರಿಗೆ ಬಿಜೆಪಿ ಅಭ್ಯರ್ಥಿ ಯದುವೀರ್-236037 ಮತಗಳು. ಕಾಂಗ್ರೆಸ್​​ ಅಭ್ಯರ್ಥಿ ಲಕ್ಷ್ಮಣ್ 179663 ಮತಗಳು, ಯದುವೀರ್ 56374 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಮೈಸೂರು & ಕೊಡಗು ಲೋಕಸಭಾ ಕ್ಷೇತ್ರ ಯಾರಿಗೆ ಒಲಿಯಲಿದೆ? ಬಿಜೆಪಿ ಕ್ಷೇತ್ರ ಉಳಿಸಿಕೊಳ್ಳುತ್ತಾ? ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್‌ಗೆ ಗೆಲುವು ಸಿಗುತ್ತಾ? ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಇಲ್ಲಿ ಕಮಾಲ್ ಮಾಡುತ್ತಾರಾ? ಎಂಬ ಪ್ರಶ್ನೆಗಳು ಭರ್ಜರಿಯಾಗಿ ಓಡಾಡುತ್ತಿವೆ. ಈಗಿನ ಚರ್ಚೆ ಪ್ರಕಾರ ಯದುವೀರ್ ಒಡೆಯರ್ ಗೆಲ್ಲುವ ರೇಸ್‌ನಲ್ಲಿ ಮುಂದೆ ಇದ್ದಾರೆ. ಆದ್ರೆ ಇದು ಅಧಿಕೃತವಲ್ಲ, ಹೀಗಾಗಿ ಚುನಾವಣೆ ಫಲಿತಾಂಶ ಏನು ಬೇಕಾದರೂ ಆಗಬಹುದು. ಹೀಗಾಗಿ ಅಂತಿಮ ಫಲಿತಾಂಶದ ವರೆಗೆ ಕಾದು ನೋಡಬೇಕಿದೆ.

Click 👇

https://newsnotout.com/2024/06/election-padmaraj-and-brijish-kannada-news
https://newsnotout.com/2024/06/loka-sabha-result-news-stars
https://newsnotout.com/2024/06/election-and-tv-court-issued-notice
https://newsnotout.com/2024/06/strong-room-key-kannada-news-vijayapura

Related posts

ಅಡ್ಕಾರು ಸಮೀಪ ಕಾರುಗಳ ನಡುವೆ ಭೀಕರ ಅಪಘಾತ, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮಂಗಳೂರು: ಡಿಸಿ ಕಚೇರಿ ಮೆಟ್ಟಿಲಲ್ಲಿ ಧರಣಿ ಕುಳಿತ ಬಿಜೆಪಿ ಶಾಸಕರು..! ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಧ್ಯ ಪ್ರವೇಶ

ಉಳ್ಳಾಲ ನೈತಿಕ ಪೊಲೀಸ್‌ಗಿರಿ ಪ್ರಕರಣ; ಹಿಂದೂ ಸಂಘಟನೆಯ ಐವರು ಅರೆಸ್ಟ್‌