ಕರಾವಳಿಕೊಡಗು

ಮಡಿಕೇರಿ: ತಾಯಿ,ಇಬ್ಬರು ಹೆಣ್ಮಕ್ಕಳ ಮೃತದೇಹ ಹೊಳೆಯಲ್ಲಿ ಪತ್ತೆ,ಏನಿದು ದುರಂತ ?

ನ್ಯೂಸ್ ನಾಟೌಟ್ : ತಾಯಿ ಹಾಗೂ ಇಬ್ಬರು ಪುತ್ರಿಯರ ಶವ ಕೊಡಗಿನ ಪೊನ್ನಂಪೇಟೆ ತಾಲೂಕಿನ ಹುದಿಕೇರಿಯ ಕೂಟಿಯಾಲ ಹೊಳೆಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.ಹುದಿಕೇರಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮೂವರು ಐಗುಂದದಲ್ಲಿರುವ ತಮ್ಮ ಕಾಫಿ ತೋಟಕ್ಕೆ ಶನಿವಾರ ತೆರಳಿದ್ದು, ಸಂಜೆಯಾದರೂ ವಾಪಾಸ್ ಬಂದಿರಲಿಲ್ಲ ಎಂದು ತಿಳಿದು ಬಂದಿದೆ.

ಸ್ಥಳೀಯ ನಿವಾಸಿ ಅಶ್ವಿ‌ನಿ (48), ಇವರ ಪುತ್ರಿಯರಾದ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ನಿಕಿತಾ (21) ಹಾಗೂ ಕಂಪ್ಯೂಟರ್‌ ತರಬೇತಿ ಪಡೆಯುತ್ತಿರುವ ನವ್ಯಾ (18) ಮೃತರು. ಭಾನುವಾರ ಮೂವರ ಮೃತದೇಹ ಪತ್ತೆಯಾಗಿದ್ದು,ಸಾವಿಗೆ ಕಾರಣ ತಿಳಿದು ಬಂದಿಲ್ಲ.ಶ್ರೀಮಂಗಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related posts

ಕಲ್ಲುಗುಂಡಿ:ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠೆ ಹಿನ್ನಲೆ,ಹನುಮನ ಗುಡಿಯಲ್ಲಿ ವಿಶೇಷ ಪೂಜೆ

ಕರಾವಳಿಯಲ್ಲಿ ಅಬ್ಬರಿಸಲಿದ್ದಾನೆ ವರುಣ,ಹವಾಮಾನ ಇಲಾಖೆ ವರದಿಯಲ್ಲೇನಿದೆ?

ಆಸ್ಟ್ರೇಲಿಯಾ ಸಂಸತ್ ಚುನಾವಣೆ: ಕೊಡಗಿನ ಮಹಿಳೆಗೆ ಭರ್ಜರಿ ಜಯ, ಸಂಸದೆಯಾಗಿ ಪ್ರಮಾಣ ವಚನ ಸ್ವೀಕಾರ