ಕೊಡಗುಕ್ರೈಂ

ಕೊಡಗು: ಜಾಡಿಸಿ ಒದ್ದು, ಹೊಡೆದಾಡಿಕೊಂಡ ಖಾಸಗಿ ಬಸ್‌ ಸಿಬ್ಬಂದಿ..! ಒಂದು ಬಸ್‌ ಗೆ ಮತ್ತೊಂದು ಬಸ್ಸನ್ನು ಅಡ್ಡ ನಿಲ್ಲಿಸಿ ಗಲಾಟೆ..!

107

ನ್ಯೂಸ್‌ ನಾಟೌಟ್‌: ನಡುರಸ್ತೆಯಲ್ಲೇ ಜಗಳಕ್ಕಿಳಿದ ಖಾಸಗಿ ಬಸ್ ಗಳ ಸಿಬ್ಬಂದಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ಘಟನೆ ಕೊಡಗಿನ ಗೋಣಿಕೊಪ್ಪದಲ್ಲಿ ಘಟನೆ ನಡೆದಿದೆ.

ಒಂದು ಬಸ್ಸಿಗೆ ಮತ್ತೊಂದು ಬಸ್ಸನ್ನು ಅಡ್ಡ ನಿಲ್ಲಿಸಿದ್ದಕ್ಕೆ ಶುರುವಾದ ಗಲಾಟೆ ಸಾರ್ವಜನಿಕರ ಎದುರಿನಲ್ಲೇ ಹೊಡೆದಾಡಿಕೊಂಡಿದ್ದಾರೆ.
ಒಬ್ಬ ಸಿಬ್ಬಂದಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಲೇ ಜಾಡಿಸಿ ಒದ್ದಿದ್ದಾನೆ. ಅಲ್ಲಿದ್ದ ಸಾರ್ವಜನಿಕರ ಮೊಬೈಲ್‌ನಲ್ಲಿ ಗಲಾಟೆ ವಿಡಿಯೋ ಸೆರೆಯಾಗಿದೆ.

Click

https://newsnotout.com/2024/08/pavitra-gowda-jail-kannada-news-darshan-thugudeepa-dogs-shift/
https://newsnotout.com/2024/08/real-estate-business-conflict-kannada-news-fire-viral/
See also  ಊಟಕ್ಕೆ ಉಪ್ಪಿನಕಾಯಿ ನೀಡದ ಹೊಟೇಲ್‌ ಮಾಲಿಕನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ..! ಎರಡು ವರ್ಷಗಳ ಬಳಿಕ ಸಿಕ್ತು ಅಚ್ಚರಿಯ ತೀರ್ಪು..!
  Ad Widget   Ad Widget   Ad Widget   Ad Widget   Ad Widget   Ad Widget