Latestಕೊಡಗುವೈರಲ್ ನ್ಯೂಸ್

ಕೊಡಗಿನಲ್ಲಿ ಮಹಾವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ 2 ದಿನ ರಜೆ ಘೋಷಣೆ, ಕೊಡಗು ವಿವಿ ಕುಲಪತಿ ಆದೇಶ

540

ನ್ಯೂಸ್ ನಾಟೌಟ್: ಕೊಡಗಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂಧ ಮಳೆ ವಿಪರೀತವಾಗಿದ್ದು, ಜಿಲ್ಲೆಯ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದರೆ, ಮತ್ತೊಂದೆಡೆ ಅವಾಂತರಗಳು ಮುಂದುವರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಹೀಗಾಗಿ ಮೇ 26, 27ರಂದು ಎರಡು ದಿನಗಳ ಕಾಲ ಮಹಾವಿದ್ಯಾಲಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಘಟಕ ಸರ್ಕಾರಿ ಹಾಗೂ ಸಂಯೋಜಿತ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗು ಜಿಲ್ಲಾಡಳಿತದೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಮಹಾವಿದ್ಯಾಲಯಗಳಿಗೆ ಎರಡು ದಿನ ರಜೆ ಘೋಷಿಸಿ ಕೊಡಗು ವಿವಿ ಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ಆದೇಶ ಹೊರಡಿಸಿದ್ದಾರೆ.

ಕ್ಷಣಕ್ಕೂ ಕ್ಷಣಕ್ಕೂ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನಾಪೋಕ್ಲು- ಅಯ್ಯಂಗೇರಿ – ಸಣ್ಣಪುಲಿಕೋಟ್ಟು ರಸ್ತೆ ಸಂಪರ್ಕ ಕಡತಗೊಳ್ಳುವ ಭೀತಿ ಎದುರಾಗಿದೆ.

ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ರಾಜಕೀಯ ಮುಖಂಡ ಅರೆಸ್ಟ್..! ಇಲ್ಲಿದೆ ಸಂಪೂರ್ಣ ಮಾಹಿತಿ

ಪಕ್ಷದ ಕಚೇರಿಯಲ್ಲಿ ಮುಖಂಡನಿಂದ ಮಹಿಳೆ ಜೊತೆ ಅಸಭ್ಯ ವರ್ತನೆ..! ವಿಡಿಯೋ ವೈರಲ್ ಆದ ಬೆನ್ನಲ್ಲೇ ಮುಖಂಡನಿಗೆ ನೋಟಿಸ್..!

See also  ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಅಪ್ರಾಪ್ತ..! ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದಿದ್ದ ಬಾಲಕ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget