ಕೊಡಗುಕ್ರೈಂರಾಜ್ಯವೈರಲ್ ನ್ಯೂಸ್

ಕೊಡಗು: ಬಾವಿಗೆ ಬಿದ್ದು ಕಾಡಾನೆ ಸಾವು..! ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಆಧಿಕಾರಿಗಳು ಭೇಟಿ

ನ್ಯೂಸ್ ನಾಟೌಟ್: ನಿರ್ಮಾಣ ಹಂತದಲ್ಲಿದ್ದ ತೆರೆದ ಬಾವಿಗೆ ಬಿದ್ದು ಕಾಡಾನೆ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. (Kogaru elephant)

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾವಿಯನ್ನು ಕೊರೆಸಲಾಗಿತ್ತು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಆನೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಪಾಲೇಂಗಡ ಬಿದ್ದಪ್ಪ ಶಂಬು ಎಂಬವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿದ್ದಾರೆ.

Click 👇

https://newsnotout.com/2024/06/darshan-case-shed-issue-owner-reaction

Related posts

ಭೀಕರ ಚಂಡಮಾರುತ ಹಿನ್ನೆಲೆ ಟೀಮ್ ಇಂಡಿಯಾ ತವರು ಸೇರಲು ವಿಳಂಬ..! ತಾಯ್ನಾಡಿಗೆ ಬಂದ ವಿಶ್ವ ಚಾಂಪಿಯನ್ಸ್ ಗಳಿಗೆ ಅದ್ಧೂರಿ ಸ್ವಾಗತ..!

ರೈಲಿನಡಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!ಘಟನೆಗೆ ಕಾರಣವೇನು?

ಮಾಜಿ ಮುಖ್ಯಮಂತ್ರಿ ಎಸ್ .ಎಂ. ಕೃಷ್ಣ ಇನ್ನಿಲ್ಲ, ಕಳಚಿ ಬಿದ್ದ ರಾಜಕೀಯ ಕ್ಷೇತ್ರದ ಹಿರಿಯ ಕೊಂಡಿ