ಕರಾವಳಿ

ಕೊಕ್ಕಡ: ಪ್ರಧಾನಿ ಮೋದಿಯವರ ಆಯುಷ್ಯ,ಆರೋಗ್ಯ ವೃದ್ಧಿಗಾಗಿ ವಿಶೇಷ ಹೋಮ

ಕೊಕ್ಕಡ: ಇತ್ತೀಚೆಗೆ ಇಲ್ಲಿನ ಶ್ರೀ ವೈಧ್ಯನಾಥೇಶ್ವರವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕೊಕ್ಕಡ ಭಾ.ಜ.ಪಾ ಕಾರ್ಯಕರ್ತರು ಮತ್ತು ಶ್ರೀ ಕ್ಷೇತ್ರ ಕೊಕ್ಕಡ  ವೈದ್ಯನಾಥೇಶ್ವರವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆಯುಷ್ಯ ವೃದ್ಧಿ ಹಾಗೂ ಲೋಕಕಲ್ಯಾಣಕ್ಕಾಗಿ ಮಹಾಮೃತ್ಯುಂಜಯ ಹೋಮವನ್ನು ನೆರವೇರಿಸಲಾಯಿತು. ಈ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.

Related posts

ಇಂದಿನಿಂದ(ಎ.3) 5 ದಿನ ದಕ್ಷಿಣ ಕನ್ನಡದಲ್ಲಿ ಮಳೆ ಸಾಧ್ಯತೆ..! 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದ ಹವಾಮಾನ ಇಲಾಖೆ

ಮಂಗಳೂರಿನಲ್ಲಿ ನಡೆದ ಹಿರಿಯರ ಕ್ರೀಡಾಕೂಟ;ಸುಳ್ಯದ ರಜನಿಕಾಂತ್ ಉಮ್ಮಡ್ಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಸುಳ್ಯ: ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ ಪ್ರಕರಣ, ಕೊಡಗು ಮೂಲದ ವ್ಯಕ್ತಿಯನ್ನು ಕಾಂತಮಂಗಲದಲ್ಲಿ ಕೊಂದು ಹಾಕಿರುವ ಶಂಕೆ, ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪಡೆ