ಕರಾವಳಿಕೊಕ್ಕಡದ ಬಿಜೆಪಿ ಶಕ್ತಿ ಕೇಂದ್ರದ 4 ಬೂತುಗಳಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ by ನ್ಯೂಸ್ ನಾಟೌಟ್ ಪ್ರತಿನಿಧಿSeptember 26, 2021September 26, 2021 Share0 ಕೊಕ್ಕಡ: ಜನ ಸಂಘ ಬಿಜೆಪಿ ಯನ್ನು ಕಟ್ಟಿ ಬೆಳೆಸಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರವರ 105 ನೇ ಜನ್ಮ ದಿನವನ್ನು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ 4 ಬೂತುಗಳಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭ 4 ಬೂತುಗಳಲ್ಲೂ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.