ಭಕ್ತಿಭಾವ

ಕೊಕ್ಕಡ: ಶ್ರೀ ವೈದ್ಯನಾಥೇಶ್ವರನ ಸನ್ನಿಧಿಯಲ್ಲಿ ಹೋಮ, ಪ್ರಾರ್ಥನೆ

649

ನ್ಯೂಸ್ ನಾಟೌಟ್ : ಕೊಕ್ಕಡದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಅಂಗವಾಗಿ ಜೂನ್ ೧೫ರಂದು ಮಹಾಗಣಪತಿ ಹೋಮ, ಕಲಶ ಪೂಜೆ, ಬಲಿ ಪೂಜೆ, ಪ್ರಾರ್ಥನೆ ನೆರವೇರಿತು.

ನೀಲೇಶ್ವರ ಎಡಮನೆ ಬ್ರಹ್ಮಶ್ರೀ ಕೆ.ಯು ಪದ್ಮನಾಭ ತಂತ್ರಿಗಳವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

See also  ದೇವಸ್ಥಾನದಲ್ಲಿ ಅಂಗಿ-ಬನಿಯನ್ ಕಳಚಿಡುವ ಸಂಪ್ರದಾಯದ ವಿರುದ್ಧ ದೂರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget