ಕ್ರೀಡೆ/ಸಿನಿಮಾ

ವೈರಲ್ ಆಗುತ್ತಿದೆ ಬೆನ್ನಿ ದಯಾಳ್ ‘ಕೂ’ ಕ್ರಿಕೆಟ್ ಗೀತೆ

ಬೆಂಗಳೂರು: ಟಿ20 ವಿಶ್ವಕಪ್ ಕ್ರಿಕೆಟ್ ನ ಕ್ರೇಜ್ ಈಗಾಗಲೇ ಎಲ್ಲೆಡೆ ಮನೆಮಾಡಿದೆ. ಇದನ್ನು ಹೆಚ್ಚಿಸಲು ಕೂ ಆಪ್ ‘ಕೂ ಪೆ ಬೊಲೆಗಾ’ ಎಂಬ ಆಕರ್ಷಕ ಗೀತೆಯೊಂದನ್ನು ಬಿಡುಗಡೆಗೊಳಿಸಿದೆ. ಈ ಟಿ-20 ವಿಶ್ವಕಪ್ 2021 ರ ಸರಣಿಯ ಈ ಸಮಯದಲ್ಲಿ ಟೀಮ್ ಇಂಡಿಯಾವನ್ನು  ಹುರಿದುಂಬಿಸುವ ಅಭಿಮಾನಿಗಳ ಉತ್ಸಾಹವನ್ನು ಈ ಗೀತೆ ಪ್ರತಿಧ್ವನಿಸುತ್ತದೆ.

ಜನಪ್ರಿಯ ಗಾಯಕ ಬೆನ್ನಿ ದಯಾಳ್ ಸಂಗೀತ ಸಂಯೋಜಿಸಿ ಹಾಡಿರುವ ಆಕರ್ಷಕ ಗೀತೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳನ್ನು ಸೆಳೆದಿದೆ. ಗೀತೆ ಬಿಡುಗಡೆಗೊಂಡಾಗಿನಿಂದ ಬೆನ್ನಿ ದಯಾಳ್ ಅವರ ಫಾಲೋವರ್ಸ್ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ. ಬೆನ್ನಿ ದಯಾಳ್ ಅವರು 16 ಭಾಷೆಗಳಲ್ಲಿ 2000 ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ ಮತ್ತು ಕೂಗಾಗಿ ಈ ಗೀತೆಯು ಭಾರತೀಯ ಭಾಷೆಗಳಾದ್ಯಂತ ಬಳಕೆದಾರರ ಪ್ರತಿಕ್ರಿಯೆಗಳೊಂದಿಗೆ ಪ್ರತಿಧ್ವನಿಸುತ್ತಿದೆ.

Related posts

ನ್ಯಾಶನಲ್‌ ಕ್ರಶ್ ಸೀರೆಯುಟ್ಟು ಮದುಮಗಳಂತೆ ಶೃಂಗಾರಗೊಂಡಿದ್ದು ಯಾಕೆ? ವಿಜಯ ದೇವರಕೊಂಡ ಜತೆಗೆ ರಶ್ಮಿಕಾ ಮಂದಣ್ಣ ಮದುವೆ ಫಿಕ್ಸ್ ಆಗೋಯ್ತಾ?

ತುಂಬು ಗರ್ಭಿಣಿ, ಮಾಡೆಲ್ ತಾಯಿ ರ‍್ಯಾಂಪ್ ವಾಕ್- ವಿಡಿಯೋ ವೈರಲ್!

ಸುಳ್ಯ: ’ಮೂಗಜ್ಜನ ಕೋಳಿ’ 13 ನೇ ಲಿಫ್ಟ್-ಆಫ್ ಗ್ಲೋಬಲ್ ನೆಟ್‌ವರ್ಕ್ ಚಲನಚಿತ್ರೋತ್ಸವಕ್ಕೆ ಆಯ್ಕೆ