ಕ್ರೈಂ

ಕೊರಗಜ್ಜನ ವೇ‍ಷ ಧರಿಸಿದ್ದ ಮದುಮಗ ಅರೆಸ್ಟ್

859

ವಿಟ್ಲ: ಒಂದು ತಿಂಗಳ ಹಿಂದೆ ಕೊರಗಜ್ಜನ ವೇಷ ಧರಿಸಿ ಅವಹೇಳನ ಮಾಡಿದ್ದ ಮುಸ್ಲಿಂ ವರನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿ ಬಾಷಿತ್ ತಪ್ಪಿಸಿಕೊಳ್ಳದಂತೆ ಎಲ್ಲ ಕಡೆಯೂ ಕಟ್ಟೆಚ್ಚರ ವಹಿಸಲಾಗಿತ್ತು. ಇದೀಗ ಆರೋಪಿಯನ್ನು ವಿಟ್ಲದ ಪೊಲೀಸರು ಕಾಸರಗೋಡಿನಲ್ಲಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಮದುವೆಯಾಗಿ ಗಂಡನ ಮನೆಗೆ ಬಂದ ಮರುದಿನವೇ ಚಿನ್ನಾಭರಣ, ಹಣ ದೋಚಿ ವದು ಪರಾರಿ..! ದೂರು ದಾಖಲಿಸಿದ ಪತಿ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget