ಕರಾವಳಿ

ಕೊರಗಜ್ಜನ ಕ್ಷೇತ್ರ ಅಪವಿತ್ರಗೊಳಿಸಿದ ದುಷ್ಕರ್ಮಿಗೆ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಬಜರಂಗದಳ..!

821

ಮಂಗಳೂರು: ಕೊರಗಜ್ಜನ ಕ್ಷೇತ್ರ ಸಹಿತ ಹಲವು ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪಿ ಬಂಧನ ವಿಚಾರವಾಗಿ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ದೈವ ದೇವಸ್ಥಾನ, ಮಸೀದಿಗಳ ಕಾಣಿಕೆ ಹುಂಡಿಯಲ್ಲಿ ವಿಕೃತಿ ಮೆರೆದ ಆರೋಪಿಯ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿದೆ.

ದೇವದಾಸ್ ದೇಸಾಯಿಗೆ ಮಾಡೂರು ಬಜರಂಗದಳ ಶಾಖೆಯವರು ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದಾರೆ. ಮಂಗಳೂರು ಹೊರವಲಯದ ಬೀರಿ ಜಂಕ್ಷನ್​ನಲ್ಲಿ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಮಂಗಳೂರು ನಗರದ 18 ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸಿದ್ದ ಆರೋಪಿ ದೇವದಾಸ್ ಬಂಧನವಾಗಿತ್ತು. 

See also  ಈ ಕೆಲಸಕ್ಕೆ ನೀವು ಏಕೆ ಸೂಕ್ತ? ಎಂದು ಕಂಪನಿ ಕೇಳಿದ ಪ್ರಶ್ನೆಗೆ ಆತ ನೀಡಿದ ಉತ್ತರ ಎಲ್ಲೆಡೆ ವೈರಲ್..! ಸಂಸ್ಥೆಯ ಮುಖ್ಯಸ್ಥೆ ಹಂಚಿಕೊಂಡ ಅರ್ಜಿಯಲ್ಲೇನಿದೆ..?
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget