ಕ್ರೈಂ

ಕೊರಗಜ್ಜನ ಗುಡಿಯೊಳಗೆ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ದುಷ್ಕರ್ಮಿಗಳು..!

709

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಕೊರಗಜ್ಜನ ಗುಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ.ಮಂಗಳೂರಿನ ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಗುಡಿಯಲ್ಲಿ ಕಾಂಡೋಮ್ ಹಾಕಿರುವುದು ಇಂದು ಬೆಳಕಿಗೆ ಬಂದಿದೆ. ಕೊರಗಜ್ಜನ ಗುಡಿಯ ಕಲ್ಲಿನ ಮೂರ್ತಿ ಮೇಲೆ ದುಷ್ಕರ್ಮಿಗಳು ಉಪಯೋಗಿಸಿದ ಕಾಂಡೋಮ್ ಹಾಕಿದ್ದಾರೆ. ಈ ವಿಚಾರ ತಿಳಿದ ಭಕ್ತರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವರ್ಷದ ಜನವರಿ ಫೆಬ್ರವರಿ ತಿಂಗಳಿನಲ್ಲಿಯೂ ಇಂತಹದೆ ದುಷ್ಕೃತ್ಯವನ್ನು ಮಂಗಳೂರಿನಲ್ಲಿ ನಡೆಸಲಾಗಿತ್ತು.

See also  ಅಧಿಕಾರಿಗಳು ಚಿರತೆ ಕೊಂದರೆ ಶಿಕ್ಷೆ ಇಲ್ಲವೇ? ಬೆಂಗಳೂರಿನಲ್ಲಿ ಕಾರ್ಯಾಚರಣೆ ವೇಳೆ ಅಧಿಕಾರಿಗಳ ಗುಂಡೇಟಿಗೆ ಬಲಿಯಾದ ಚಿರತೆ ಬಗ್ಗೆ ಕಾನೂನು ಕ್ರಮವೇನು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget