ಕೊಡಗುಸುಳ್ಯ

ಕೊಯನಾಡು ಬಳಿ ಭೀಕರ ಬೈಕ್ ಅಪಘಾತ, ಇಬ್ಬರು ಸವಾರರು ಸ್ಥಳದಲ್ಲೇ ಸಾವು

152

ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಸಂಪಾಜೆ ಸಮೀಪದ ಕೊಯನಾಡು ಎಂಬಲ್ಲಿ ಬೈಕ್ ಭೀಕರವಾಗಿ ಅಪಘಾತ ಗೊಂಡಿದೆ. ದುರ್ಘಟನೆಯಲ್ಲಿ ಬೈಕ್ ಸವಾರ‌ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ದುರ್ಘಟನೆ ಭಾನುವಾರ ತಡರಾತ್ರಿ ಎಷ್ಟು ಹೊತ್ತಿಗೆ ನಡೆದಿದೆ ಅನ್ನುವುದು ತಿಳಿದು ಬಂದಿಲ್ಲ. ಇಂದು (ಜೂ.5) ಬೆಳಗ್ಗೆ ವೇಳೆ ಸ್ಥಳೀಯರ ಗಮನಕ್ಕೆ ಬಂದಿದೆ. ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ರಾತ್ರಿ ವೇಗದಿಂದ ಬಂದು ಡಿವೈಡರ್ ಗೆಗುದ್ದಿರಬಹುದು ಎಂದು ಶಂಕಿಸಲಾಗಿದೆ.

See also  ಸುಳ್ಯ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..! ಸವಾರರು ಪ್ರಾಣಾಪಾಯದಿಂದ ಪಾರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget