ಕೊಡಗು

ಕೊಯನಾಡು: ಶಾಲೆ ಮೇಲೆ ಬಿದ್ದ ಬರೆ, ಕ್ಲಾಸ್ ರೂಂಗಳು ಜಖಂ, ಭಾರಿ ಹಾನಿ

67
Spread the love

ನ್ಯೂಸ್ ನಾಟೌಟ್: ಕೊಯನಾಡು ಸರ್ಕಾರಿ ಶಾಲೆ‌ ಮೇಲೆ ಮತ್ತೆ ಬರೆ ಕುಸಿತವಾಗಿದೆ. ಭಾರಿ ಮಳೆಗೆ ಶಾಲೆಯ ಮೇಲೆ ಬರೆ ಕುಸಿದಿದ್ದು ಭಾರಿ ಹಾನಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕ್ಲಾಸ್ ರೂಂಗಳು ಜಖಂಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಸದ್ಯ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಜಿಲ್ಲೆಯ ಎಲ್ಲ ಶಾಲೆಗಳಿಗೂ ರಜೆ ಘೋಷಣೆ ಮಾಡಿದೆ.

ಈ ಹಿಂದೆ ಹಲವು ಸಲ ಇದೇ ಶಾಲೆಯ ಮೇಲೆ ಬರೆ ಕುಸಿದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಈ ಶಾಲೆಯಲ್ಲಿ ಕಲಿಯುವ ಮಕ್ಕಳ ರಕ್ಷಣೆ ಬಗ್ಗೆ ಸರ್ಕಾರ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕಿದೆ.

See also  ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯ ತಲೆ ಕಡಿದು ಕೊಂದವ ಅರೆಸ್ಟ್, ಬಾಲಕಿಯ ರುಂಡಕ್ಕಾಗಿ ಪೊಲೀಸರ ಹುಡುಕಾಟ
  Ad Widget   Ad Widget   Ad Widget   Ad Widget   Ad Widget   Ad Widget