ಕರಾವಳಿ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಹೇಶ್ ಆಯ್ಕೆ

ನ್ಯೂಸ್ ನಾಟೌಟ್: ಮಂಗಳೂರು ಒಕ್ಕಲಿಗರ ಗೌಡರ ಸೇವಾ ಸಂಘ ಯುವ ಘಟಕದ ಉಪಾಧ್ಯಕ್ಷ ಮಹೇಶ್ ನಡುತೋಟ ಇವರು ದ ಕ ಜಿಲ್ಲಾ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಸ್ಫರ್ಧಿಸಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಅವರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಳಾಗಿ ಆಯ್ಕೆಯಾಗಿದ್ದಾರೆ. ಅವರು ಸುಬ್ರಹ್ಮಣ್ಯ ದ ಬಿಳಿನೆಲೆ ಗ್ರಾಮದ ಕೈಕಂಬ ದ ನಡುತೊಟ ಮನೆಯವರು. ಮಂಗಳೂರಿನಲ್ಲಿ ಉದ್ಯಮಿಯಾಗಿ ಕಳೆದ 15 ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ.  ಇವರು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ನಿರ್ದೇಶಕರಾಗಿದ್ದಾರೆ.ದಿವಂಗತ ಚೆನ್ನಕೇಶವ ಗೌಡ ನಡುತೋಟ ಮತ್ತು ರುಕ್ಮಿಣಿ ದಂಪತಿಗಳ ಸುಪುತ್ರ ರಾಗಿದ್ದಾರೆ.

Related posts

ಕೆವಿಜಿ ಕ್ಯಾಂಪಸ್ ನ್ಯೂಸ್: ಒಂದು ಕ್ಯಾಂಪಸ್ ಹಲವು ವಿಭಿನ್ನ ಕಾರ್ಯಕ್ರಮ, ಒಂದು ಕ್ಲಿಕ್ ಕ್ಯಾಂಪಸ್ ನ ಹಲವು ಅಪ್ಡೇಟ್ಸ್ ಇಲ್ಲಿದೆ ವೀಕ್ಷಿಸಿ

ದ.ಕ. ಲೋಕಸಭಾ ಬಿಜೆಪಿ ಟಿಕೆಟ್‌ಗಾಗಿ ಮತ್ತೊಬ್ಬ ಹಿಂದೂ ಮುಖಂಡನ ಹೆಸರು..!ಸತ್ಯಜಿತ್ ಸುರತ್ಕಲ್ ಮತ್ತೆ ಅಖಾಡಕ್ಕೆ ಇಳಿಯಲಿದ್ದಾರ?ಏನಿದು ಗೌಪ್ಯ ಸಭೆ?

ಕನ್ನಡಿಗನ ಮುಡಿಗೇರಿದ ಗ್ರ್ಯಾಮಿ ಪ್ರಶಸ್ತಿ, ಸತತ ಮೂರನೇ ಬಾರಿಗೆ ರಿಕಿ ಕೇಜ್ ಗೆ ಅಂತರಾಷ್ಟ್ರೀಯ ಪ್ರಶಸ್ತಿ