ಸುಳ್ಯ

ಶತಾಯುಷಿ ನಾರ್ಕೊಡು ಕೃಷ್ಣಪ್ಪ ಗೌಡ ನಿಧನ

ಸುಳ್ಯ: ತೊಡಿಕಾನ ಗ್ರಾಮದ ಪರ್ನೋಜಿ ನಾರ್ಕೋಡು ಮನೆಯ ಶತಾಯುಷಿ ಕೃಷ್ಣಪ್ಪ ಗೌಡ (106) ಸ್ವಗ್ರಹದಲ್ಲಿ ಶುಕ್ರವಾರ ನಿಧನರಾದರು. ಪುತ್ರರಾದ ಸುಂದರ ಗೌಡ, ಕೂಸಪ್ಪ ಗೌಡ, ಚಂಗಪ್ಪ ಗೌಡ, ಗಣಪಯ್ಯ ಗೌಡ, ಪುತ್ರಿ ಭಾಗೀರಥಿ ಹಾಗೂ ಸೊಸೆಯಂದಿರನ್ನು,ಮೊಮ್ಮಕ್ಕಳನ್ನು, ಮರಿಮೊಮ್ಮಕ್ಕಳನ್ನು ಕುಟುಂಬಸ್ಥರನ್ನು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುಳ್ಯದ ಹಲವು ಕಡೆಗಳಲ್ಲಿ ನಕಲಿ ನೋಟುಗಳ ಹಾವಳಿ..!200 ರೂ. ನಕಲಿ‌ ನೋಟುಗಳು ನಿಮ್ಮ ಕೈಗೂ ಬಂದಿರಬಹುದು, ಎಚ್ಚರ..!

ಸುಳ್ಯ: ಬ್ಯಾಂಕಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನ ! ಬ್ಯಾಂಕ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಸುಳ್ಯ : ಬಿಜೆಪಿ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ